Chiranth Prakashana Online Book Store

Sale!

ಸಾಮಾಜಿಕ ಪರಿವರ್ತನೆಯ ಹರಿಕಾರ ಡಿ ದೇವರಾಜ ಅರಸು / D Devaraja Arasu

90.00

Name of the Author – ನಿಂಗಣ್ಣ ಚಿ ಸಿ
Publisher – ರೇಣುಕಾ ಪ್ರಕಾಶನ
Year of Publishing – 2015
Printing Number – 1
Cover Page – ಸಾದಾ
Pages – 112
Book Size – 1/8 Demy Size
ISBN – 9788192743660

Category:

(For purchase of Rs 299/-and above)

About the Author

ದೇವರಾಜ ಅರಸು (1915-1982) ಕರ್ನಾಟಕ ಕಂಡ ಅಪರೂಪದ ರಾಜಕಾರಣಿ. ರಾಜ್ಯದ ಎಂಟನೆಯ ಮುಖ್ಯಮಂತ್ರಿ ಅರಸು ಸಂಸ್ಕೃತವನ್ನು ಕಲಿತಿದ್ದರು. ಸಂಗೀತ, ಲಲಿತಕಲೆಗಳಲ್ಲಿ ಅಪಾರ ಆಸಕ್ತಿ. ದಿವಂಗತ ದೇವರಾಜು ಅರಸು ಅವರ ದೂರದೃಷ್ಠಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು. ಪರಿಶಿಷ್ಟ ಜಾತಿ, ವರ್ಗ ಮತ್ತು ಹಿಂದುಳಿದ ಪಂಗಡಗಳ ಮೂಕ ಬಾಯಿಗೆ ರಾಜಕೀಯ ದನಿ ನೀಡಿದ್ದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರು ನಿಜವಾದ ಗ್ರಾಮೀಣಾಭಿವೃದ್ಧಿಯ ಹರಿಕಾರ. ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದರು. ಗ್ರಾಮೀಣ ಜನತೆಯಲ್ಲಿ ಜೀವನೋಲ್ಲಾಸ ಹೆಚ್ಚಿಸಲು ಶ್ರಮಿಸಿದರು. ಜೀವನದುದ್ದಕ್ಕೂ ಆನಂದವನ್ನು ಸೂರೆ ಮಾಡುತ್ತಲೇ ಅಂತಃಕರಣದ ಪ್ರತಿರೂಪವಾದ ಅತ್ಯಂತ ಅಪರೂಪದ ಮನುಷ್ಯ. ದೇವರಾಜ ಅರಸು ಅವರು ತಮ್ಮ ಕಟು ನಿರ್ಧಾರದಿಂದ ಮುಂದಿನ ಪೀಳಿಗೆಯ ಬದುಕಿನ ದೂರದೃಷ್ಠಿಯಿಂದ ಕ್ರಾಂತಿಕಾರಿ ಹೆಜ್ಜೆಗಳನ್ನು ಇಟ್ಟಿದ್ದರು. ಎಂದಿನವರೆಗೆ ಕರ್ನಾಟಕವಿರುವುದೋ ಅಂದಿನವರೆಗೆ ದೇವರಾಜ ಅರಸು ಮಾಡಿದ ಕ್ರಾಂತಿಕಾರಕ ಕೆಲಸಗಳೂ ಚಿರಕಾಲವಿರುತ್ತವೆ!

Reviews

There are no reviews yet.

Be the first to review “ಸಾಮಾಜಿಕ ಪರಿವರ್ತನೆಯ ಹರಿಕಾರ ಡಿ ದೇವರಾಜ ಅರಸು / D Devaraja Arasu”

Your email address will not be published.

Shopping Cart
Translate »
Open chat
ನಮಸ್ತೆ ಸಹೃದಯರೇ,
ಇಂದು ಯಾವ ಪುಸ್ತಕವನ್ನು ಖರೀದಿಸಲು ಬಯಸುವಿರಿ....?

For Bulk Orders / Trade Discounts Call +918660966208